ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ.
ಜನತಾ ಜನಾರ್ದನರಿಗೆ ನಾವು ತಲೆಬಾಗುತ್ತೇವೆ.
ಛತ್ತೀಸ್ಗಢ, ಮಧ್ಯಪ್ರದೇಶ, ರಾಜಸ್ಥಾನದ ಚುನಾವಣಾ ಫಲಿತಾಂಶ ಬಿಜೆಪಿಯ ಒಳ್ಳೆಯ ಆಡಳಿತ ಮತ್ತು ಆಭಿವೃದ್ಧಿ ರಾಜಕೀಯದಲ್ಲಿ ದೃಢ ನಂಬಿಕೆ ಇಟ್ಟಿದ್ದಾರೆ ಎಂಬುದನ್ನು ತೋರಿಸುತ್ತದೆ.
ನಮ್ಮನ್ನು ಬೆಂಬಲಿಸಿದ ರಾಜ್ಯದ ಜನತೆಗೆ ನನ್ನ ಧನ್ಯವಾದಗಳು ಮತ್ತು ಅವರ ಹಿತಕ್ಕಾಗಿ ಅವಿರತವಾಗಿ ಕೆಲಸ ಮಾಡುತ್ತೇವೆ.
ಪಕ್ಷದ ಕಾರ್ಯಕರ್ತರಿಗೆ ವಿಶೇಷ ಧನ್ಯವಾದಗಳು
ಎಂದು ಪ್ರಧಾನಿ ಮೋದಿಯವರು ಪ್ರತಿಕ್ರಿಯಿಸಿದ್ದಾರೆ.
ADVERTISEMENT
ADVERTISEMENT