2015ರಲ್ಲಿ ಸೆಂಚುರಿ ಸ್ಟಾರ್ ಶಿವಣ್ಣ ಅವರ ಜೊತೆಗೆ ವಜ್ರಕಾಯ ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ನಭಾ ನಟೇಶ್ ಪ್ರವೇಶ
2019ರಲ್ಲಿ ಇಸ್ಮಾರ್ಟ್ ಶಂಕರ್ ಸಿನಿಮಾದಲ್ಲಿ ನಟನೆ ಮೂಲಕ ಇನ್ನಷ್ಟು ಪ್ರಸಿದ್ಧಿ ಪಡೆದರು.
ತೆಲುಗು ಭಾಷೆಯಲ್ಲಿ 7 ಸಿನಿಮಾಗಳಲ್ಲಿ ನಟಿಸಿರುವ ನಮ್ಮೂರಿನ ಬೆಡಗಿ ನಭಾ ನಟೇಶ್