ನಾಡೋಜ ಸಾಲು ಮರದ ತಿಮ್ಮಕ್ಕ ಅವರಿಗೆ ಕ್ಯಾಬಿನೆಟ್​ ಸ್ಥಾನಮಾನ ಮುಂದುವರಿಕೆ

ನಾಡೋಜ ಸಾಲು ಮರದ ತಿಮ್ಮಕ್ಕ ಅವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.

ಪರಿಸರ ರಾಯಭಾರಿಯಾಗಿಯೂ ಸಾಲು ಮರದ ತಿಮ್ಮಕ್ಕ ಅವರು ಮುಂದುವರೆಯಲಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.