ಪ್ರಧಾನಿ ಮೋದಿಗೆ ಹ್ಯಾಪಿ ಬರ್ತ್​​ಡೆ ಹೇಳಿದ ದೊಡ್ಡ ಗೌಡರು

ಪ್ರಧಾನಿ ನರೇಂದ್ರ ಮೋದಿ ಇಂದು 71ನೇ ವಸಂತಕ್ಕೆ ಕಾಲಿಟಿದ್ದಾರೆ. ಜನ್ಮ ದಿನದ ನಿಮಿತ್ತ ಭಾರತದ ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಪ್ರಧಾನ ಮಂತ್ರಿ ಮೋದಿಗೆ ಟ್ವೀಟ್​ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ.

71ನೇ ವಸಂತಕ್ಕೆ ಕಾಲಿಟ್ಟಿರುವ ಪ್ರಧಾನ ಮಂತ್ರಿ ನರೆಂದ್ರ ಮೋದಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮಗೆ ದೇವರು ಉತ್ತಮ ಆರೋಗ್ಯ ಕರುಣಿಸಲಿ ಎಂದು ನಾನು ಸರ್ವಶಕ್ತ ದೇವರಲ್ಲಿ ಪ್ರಾರ್ಥಿಸುತ್ತೇನೆ. ಜೊತೆಗೆ ನಿಮ್ಮ ಈ ನಾಯಕತ್ವವು ರಾಷ್ಟ್ರದ ಎಲ್ಲಾ ನಾಗರಿಕರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ತರಲಿ ಎಂದು ಎಂದು ಮಾಜಿ ಪ್ರಧಾನಿ ಟ್ವೀಟ್​ ಮಾಡಿದ್ದಾರೆ.

LEAVE A REPLY

Please enter your comment!
Please enter your name here