ಚಿತ್ರದುರ್ಗ ಜಿಲ್ಲೆಯ ಶಿಕ್ಷಕನಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಗೌರವ

T P Umesh National Teachers Award
T P Umesh National Teachers Award

ಸರ್ಕಾರಿ ಶಾಲೆಯಲ್ಲಿ ಪ್ರಯೋಗಾಲಯ, ಗ್ರಂಥಾಲಯ, ಡಿಜಿಟಲ್ ಕ್ಲಾಸ್ ಸ್ಥಾಪನೆ ಸೇರಿದಂತೆ ಶಾಲೆಯ ಸಮಗ್ರ ಅಭಿವೃದ್ಧಿಗೆ ನೀಡಿದ ಗಣನೀಯ ಸೇವೆಗಾಗಿ ‘ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2022′ ನೀಡಲಾಗಿದೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕು ಅಮೃತಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಟಿ.ಪಿ. ಉಮೇಶ್ ಅವರಿಗೆ ‘ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2022′ ಲಭಿಸಿದೆ.

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪಡೆದ ಟಿ ಪಿ ಉಮೇಶ್​ ಅವರಿಗೆ ಶಿಕ್ಷಣ ಸಚಿವ ಬಿ ಸಿ ನಾಗೇಶ್​ ಅವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here