Monday, May 19, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ಗುಜರಾತ್​​ ಬಂದರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನಿ ಹಡಗು ವಶ

by
14th September 2022
in News
0
ಗುಜರಾತ್​​ ಬಂದರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನಿ ಹಡಗು ವಶ
0
SHARES
0
VIEWS
Share on FacebookShare on Twitter

ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳ ಜಂಟಿ ಕಾರ್ಯಾಚರಣೆ ನಡೆಸಿ 200 ಕೋಟಿ ಮೌಲ್ಯದ ಡ್ರಗ್ಸ್‌ ಸಾಗಿಸುತ್ತಿದ್ದ ಪಾಕಿಸ್ತಾನದ ಹಡಗನ್ನು ಗುಜರಾತ್‌ನಲ್ಲಿ ಬಂದರಿನಲ್ಲಿ ವಶಪಡಿಸಿಕೊಂಡಿದ್ದಾರೆ.

ಹಡಗು ಅಕ್ರಮವಾಗಿ ಭಾರತದ ಜಲ ಗಡಿ ಪ್ರವೇಶಿಸಿತ್ತು. ಹಡಗಿನಲ್ಲಿ 200 ಕೋಟಿ ಮೌಲ್ಯದ 40 ಕೆಜಿ ಮಾದಕ ವಸ್ತುಗಳು ಸಿಕ್ಕಿದ್ದು, ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಡಗು 6 ಮೈಲುಗಳಷ್ಟು ಭಾರತೀಯ ಸಮುದ್ರ ಗಡಿಯೊಳಗೆ ಬಂದಿತ್ತು. ಈ ವೇಳೆ ಪಾಕಿಸ್ತಾನದ ಕೆಲವು ಪ್ರಜೆಗಳ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ : ಬೆಂಗಳೂರಲ್ಲಿ ಬಾಲಿವುಡ್​ ನಟರ ಡ್ರಗ್ಸ್ ಪಾರ್ಟಿ ಪ್ರಕರಣ : ನಟ ಸಿದ್ದಾಂತ್ ಬಿಡುಗಡೆ

ADVERTISEMENT
ADVERTISEMENT

ಕರಾವಳಿ ಕಾವಲು ಪಡೆ ಮತ್ತು ರಾಜ್ಯ ಎಟಿಎಸ್ ಈ ಹಿಂದೆ ಗುಜರಾತ್ ಕರಾವಳಿಯಲ್ಲಿ ಮಾದಕವಸ್ತು ಕಳ್ಳಸಾಗಣೆಯ ಇಂತಹ ಪ್ರಯತ್ನಗಳನ್ನು ವಿಫಲಗೊಳಿಸಿದೆ. ಅಕ್ಟೋಬರ್ 2021 ರಲ್ಲಿ ಗುಜರಾತ್‌ನ ಮುಂದ್ರಾ ಬಂದರಿನಿಂದ 2,988 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಯಿತು. ಇದು 21,000 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿತ್ತು.

ಕಳೆದ ತಿಂಗಳು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಗುಜರಾತ್‌ನ ಕಚ್ ಜಿಲ್ಲೆಯ ಭಾರತ-ಪಾಕ್ ಗಡಿಯ ಸಮೀಪವಿರುವ ತೊರೆಯಿಂದ ಎರಡು ಪಾಕಿಸ್ತಾನಿ ಮೀನುಗಾರಿಕೆ ಬೋಟ್‌ಗಳನ್ನು ವಶಪಡಿಸಿಕೊಂಡಿತ್ತು. ಇದನ್ನೂ ಓದಿ : ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದ ಡ್ರಗ್ಸ್ : 700 ಕೋ.ಮೌಲ್ಯದ ಡ್ರಗ್ಸ್ ವಶ

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
ADVERTISEMENT
Previous Post

ಇಂಗ್ಲೆಂಡ್ ರಾಣಿ ಎಲೆಜಬೆತ್ ಅಂತ್ಯಕ್ರಿಯೆ : ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ

Next Post

ಮಸ್ಕತ್​ನಲ್ಲಿ ಏರ್ ಇಂಡಿಯಾ ವಿಮಾನಕ್ಕೆ ಬೆಂಕಿ : ಸ್ವಲ್ಪದರಲ್ಲೇ ಪ್ರಯಾಣಿಕರು ಪಾರು

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
Air India Plain Catches Fire

ಮಸ್ಕತ್​ನಲ್ಲಿ ಏರ್ ಇಂಡಿಯಾ ವಿಮಾನಕ್ಕೆ ಬೆಂಕಿ : ಸ್ವಲ್ಪದರಲ್ಲೇ ಪ್ರಯಾಣಿಕರು ಪಾರು

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!