Paola Maino : ಕಾಂಗ್ರೆಸ್​​ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ನಿಧನ

Paola Maino

ಕಾಂಗ್ರೆಸ್​​ ಪಕ್ಷದ ಅಧಿನಾಯಕಿ ಸೋನಿಯಾಗಾಂಧಿಯವರ ತಾಯಿ ಪಾವೊಲೊ ಮೈನೋ (Paola Maino) ಇಟಲಿಯಲ್ಲಿ ಸಾವನ್ನಪ್ಪಿದ್ದಾರೆ.

ಇಟಲಿಯ ಅವರ ಮನೆಯಲ್ಲಿ ಪಾವೊಲೊ ಮೈನೋ (Paola Maino) ಅಗಸ್ಟ್​ 27 ರಂದು ಸಾವನ್ನಪ್ಪಿದ್ದಾರೆ. ನಿನ್ನೆ ಮಂಗಳವಾರ ಅವರ ಅಂತಿಮ ವಿಧಿವಿಧಾನ ನಡೆಸಲಾಗಿದೆ ಎಂದು ಕಾಂಗ್ರೆಸ್​​​ನ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈ ರಾಮ್​ ರಮೇಶ್ ಟ್ವೀಟ್ ಮಾಡಿ ತಿಳಿಸಿದ್ದಾರೆ.

ಇದನ್ನೂ ಓದಿ : ಸೋನಿಯಾ ಗಾಂಧಿಗೆ ಇಡಿ ವಿಚಾರಣೆ : ರಾಜ್ಯ ಕಾಂಗ್ರೆಸ್​ನಿಂದ ಮೌನ ಪ್ರತಿಭಟನೆ

ಪ್ರಸ್ತುತ ಸೋನಿಯಾಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಇಟಲಿಯಲ್ಲಿದ್ದಾರೆ.

LEAVE A REPLY

Please enter your comment!
Please enter your name here