Monday, May 12, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ಬೊಮ್ಮಾಯಿ ಅವರೇ ಬೇರೆಯವರಿಗೆ ಚುಚ್ಚಿದಾಗ ಖುಷಿಪಟ್ಟಿರಿ, ನಿಮಗೆ ಚುಚ್ಚಿದ್ದಕ್ಕೆ ನೋವಾಯ್ತಾ? – ಸಿದ್ದರಾಮಯ್ಯ

by
22nd September 2022
in News
0
ಸಿದ್ದರಾಮಯ್ಯ
0
SHARES
0
VIEWS
Share on FacebookShare on Twitter

ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧವೇ?  ಬೊಮ್ಮಾಯಿ ಅವರೇ ಬೇರೆಯವರಿಗೆ ಚುಚ್ಚಿದಾಗ ಖುಷಿಪಟ್ಟಿರಿ, ನಿಮಗೆ ಚುಚ್ಚಿದ್ದಕ್ಕೆ ನೋವಾಯ್ತಾ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನವರು ಬಿಜೆಪಿ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ.ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ ಬಿಜೆಪಿಯವರೇ? ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲು ಕಟ್ಟಿಸ್ತಿರಾ? ಜನ ಬಂಡೆದಿದ್ದಾರೆ, ಎಚ್ಚರ..!

ರಾಜ್ಯ ಬಿಜೆಪಿ ಲಂಚುಗುಳಿತನದ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ. ನನ್ನ ಮತ್ತು ಡಿಕೆ ಶಿವಕುಮಾರ್ ಬಗ್ಗೆ ಪೋಸ್ಟರ್ ಅಂಟಿಸಿದ್ದರಲ್ಲಾ, ಅದರ ಬಗ್ಗೆ ಮುಖ್ಯಮಂತ್ರಿಗಳು ಯಾಕೆ ಮೌನವಾಗಿದ್ದಾರೆ? ಪೊಲೀಸರ ಕಣ್ಣು ಯಾಕೆ ಕುರುಡಾಗಿದೆ?

ಇದನ್ನೂ ಓದಿ : ಬಿಜೆಪಿ ಭ್ರಷ್ಟಾಚಾರ: PAYCM ಪೋಸ್ಟರ್​ ಸಂಬಂಧ ಮೂವರ ಬಂಧನ

ಬಿಜೆಪಿ ಗೆಲುವಿನ ಸೂತ್ರವೇ ಸುಳ್ಳು ಮಾಹಿತಿಗಳ ಅಪಪ್ರಚಾರ, ವಿರೋಧಿಗಳ ಚಾರಿತ್ರ್ಯಹನನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ. ಸಾಮಾಜಿಕ ಮಾಧ್ಯಮವೂ ಸೇರಿದಂತೆ ಹೊಸ ತಂತ್ರಜ್ಞಾನವನ್ನು ಬಿಜೆಪಿಯವರಷ್ಟು ದುರುಪಯೋಗ ಪಡಿಸಿಕೊಂಡ ರಾಜಕೀಯ ಪಕ್ಷ ಜಗತ್ತಿನಲ್ಲಿ ಇನ್ನೊಂದಿಲ್ಲ.

ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ.
ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ @BJP4Karnataka? ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲು ಕಟ್ಟಿಸ್ತಿರಾ?
ಜನ ಬಂಡೆದಿದ್ದಾರೆ, ಎಚ್ಚರ..! 1/5#PayCM #40PercentSarkara

— Siddaramaiah (@siddaramaiah) September 22, 2022

ರಾಜ್ಯ ಬಿಜೆಪಿಯ ಅಧಿಕೃತ ಸೋಷಿಯಲ್ ಮೀಡಿಯಾಗಳಲ್ಲಿಯೇ ನನ್ನ ವಿರುದ್ಧದ ಕುತ್ಸಿತ ಹೇಳಿಕೆಗಳು, ವಿರೂಪಗೊಳಿಸಿದ ಪೋಟೊಗಳ ವಿವರ ಕೊಡುತ್ತೇನೆ, ಅವರನ್ನೂ ಬಂಧಿಸಿ. ನಾನು ಅಧಿಕಾರದಲ್ಲಿದ್ದಾಗಲೇ ಇಂಥವರ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿಲ್ಲ. ಇದು ನಾನು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕೊಟ್ಟ ಗೌರವ.

ADVERTISEMENT
ADVERTISEMENT

ರಾಜಕೀಯ ವ್ಯವಸ್ಥೆಯಲ್ಲಿ ಇಂತಹ ಆರೋಪ-ಪ್ರತ್ಯಾರೋಪ ಸಹಜ ವಿದ್ಯಮಾನವಾದರೂ ಇದನ್ನು ಇಷ್ಟೊಂದು ಕೀಳು ಮಟ್ಟಕ್ಕೆ ತಂದು ನಿಲ್ಲಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ಏನು ಮುಖ್ಯಮಂತ್ರಿ ಬೊಮ್ಮಾಯಿ ಅವರೇ, ಬೇರೆಯವರಿಗೆ ಚುಚ್ಚಿದಾಗ ಖುಷಿಪಟ್ಟಿರಿ, ಯಾರೋ ನಿಮಗೆ ಚುಚ್ಚಿದ್ದಕ್ಕೆ ನೋವಾಯ್ತಾ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ಹಾಗೂ ಮುಖ್ಯಮನಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೇಟಿಎಂ ಮಾದರಿಯಲ್ಲಿ ಪೇಸಿಎಂ ಪೋಸ್ಟರ್​​ ಅನ್ನು ಕಾಂಗ್ರೆಸ್​​ ಕಾರ್ಯಕರ್ತರು ಬೆಂಗಳೂರಿನ ಹಲವು ರಸ್ತೆಗಳಲ್ಲಿ ಟಂಡಿಸಿದ್ದರು. ಇದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಈ ಬಗ್ಗೆ ಸಿಎಂ ಬೊಮ್ಮಾಯಿ ಕೋಪಗೊಂಡು ಪೋಸ್ಟರ್ ಅಂಟಿಸಿದವರ ಮೇಲೆ ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮಂಗಳವಾರ ರಾತ್ರಿ 3 ಜನ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದರು.

ಇದನ್ನೂ ಓದಿ : ನಾಳೆ Paycm Poster ಹಿಡಿದು ಪ್ರತಿಭಟನೆ : ಸಿದ್ದರಾಮಯ್ಯ ಘೋಷಣೆ

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
Tags: CM Basavaraj BommaiSiddaramaiah
ADVERTISEMENT
Previous Post

SBI Bank Jobs : 1673 ಹುದ್ದೆಗಳಿಗೆ ಅರ್ಜಿ ಆಹ್ವಾನ – ಇಲ್ಲಿದೆ ಹೆಚ್ಚಿನ ಮಾಹಿತಿ

Next Post

Congress President Election : ಕಾಂಗ್ರೆಸ್​​ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆಗೆ ವೇಳಾಪಟ್ಟಿ ಪ್ರಕಟ

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
Congress President Election

Congress President Election : ಕಾಂಗ್ರೆಸ್​​ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆಗೆ ವೇಳಾಪಟ್ಟಿ ಪ್ರಕಟ

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!