ADVERTISEMENT
ಬೆಂಗಳೂರಿನ ಪೀಣ್ಯ ಮೇಲ್ಸೆತುವೆಯಲ್ಲಿ ಜುಲೈ 29ರಿಂದ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಪೀಣ್ಯ ಫ್ಲೈಓವರ್ ದುರಸ್ತಿಯಲ್ಲಿರುವ ಕಾರಣ ಮೇಲ್ಸೆತುವೆ ಮೇಲೆ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿತ್ತು.
ಆದರೆ ಪ್ರತಿ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೆ ಮೇಲ್ಸೆತುವೆ ಮೇಲೆ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
‘ಮೇಲ್ಸೆತುವೆ ಮೇಲೆ ಗಂಟೆಗೆ 40 ಕಿಲೋ ಮೀಟರ್ ವೇಗದಲ್ಲಿ ಮಾತ್ರ ಸಂಚರಿಸಲು ಅವಕಾಶವಿದೆ.
ADVERTISEMENT