292 ಠಾಣೆಗಳ ಪೊಲೀಸ್​ ಇನ್ಸ್​ಪೆಕ್ಟರ್​ಗಳ ವರ್ಗಾವಣೆ

ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ 292 ಪೊಲೀಸ್​ ಠಾಣೆಗಳ ಪೊಲೀಸ್​ ಇನ್ಸ್​​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿದೆ.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಪೊಲೀಸ್​ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಲಾಗಿತ್ತು.
ಈಗ ಅವರನ್ನು ಈ ಹಿಂದೆ ಕರ್ತವ್ಯ ನಿರ್ವಹಿಸ್ತಿದ್ದ ಹುದ್ದೆಗಳಿಗೆ ಹಿಂತಿರುಗಿಸಿ ಪೊಲೀಸ್​ ಮಹಾನಿರ್ದೇಶಕರು ಆದೇಶಿಸಿದ್ದಾರೆ.