ADVERTISEMENT
ದೆಹಲಿ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು.
ಟಿಕೆಟ್ ಪಡೆದು ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ ರೈಲಿನಲ್ಲೇ ಪ್ರಧಾನಿ ಮೋದಿ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನೂ ನಡೆಸಿದರು.
ಶತಮಾನೋತ್ಸವ ಹಿನ್ನೆಲೆಯಲ್ಲಿ ದೆಹಲಿ ವಿಶ್ವವಿದ್ಯಾಲಯದ ಮೂರು ಹೊಸ ಕಟ್ಟಡಗಳಿಗೆ ಪ್ರಧಾನಿಯವರು ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
ದೆಹಲಿ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಕಾಲೇಜುಗಳ ಚಿಹ್ನೆಯನ್ನೂ ಅನಾವರಣಗೊಳಿಸಲಿದ್ದಾರೆ.
ADVERTISEMENT