ಮಂಗಳೂರಿಗೆ ಬರಲಿರುವ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮಂಗಳೂರಿಗೆ (Mangaluru) ಭೇಟಿ ನೀಡಲಿದ್ದಾರೆ.

ಸೆಪ್ಟೆಂಬರ್​ 26ರಂದು ಮಂಗಳೂರಿಗೆ ಬರಲಿರುವ ಮೋದಿ ಸಾಗರ ಮಾಲಾ ಯೋಜನೆಯಡಿ ನವ ಮಂಗಳೂರು (New Mangaluru Port) ಬಂದರು ಯೋಜನೆ ಉದ್ಘಾಟಿಸಲಿದ್ದಾರೆ.

ನಂತರ ಗೋಲ್ಡ್​ ಫಿಂಚ್​ ಸಿಟಿ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಸಮಾವೇಶದಲ್ಲಿ ಮೋದಿ ಭಾಷಣ ಮಾಡಲಿದ್ದಾರೆ.

ದಕ್ಷಿಣ ಕನ್ನಡ ಒಳಗೊಂಡಂತೆ ಕರಾವಳಿ ಭಾಗದಲ್ಲಿ ಬಿಜೆಪಿ (BJP) ವಿರುದ್ಧ ಬಿಜೆಪಿ ಕಾರ್ಯಕರ್ತರೇ ತಿರುಗಿಬಿದ್ದಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರ ಭೇಟಿ ರಾಜಕೀಯವಾಗಿ ಸಾಕಷ್ಟು ಮಹತ್ವ ಪಡೆದಿದೆ.

LEAVE A REPLY

Please enter your comment!
Please enter your name here