ಪ್ರಜ್ವಲ್ ರೇವಣ್ಣ ಹೊಗಳಿದ ಸುಮಲತಾ – ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು..?

ತಮ್ಮ ದೊಡ್ಡಪ್ಪನ ಮಗ ಪ್ರಜ್ವಲ್ ರೇವಣ್ಣರನ್ನು ಹೊಗಳಿ ಸುಮಲತಾ ನೀಡಿದ್ದ ಹೇಳಿಕೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಸುಮಲತಾ ಅವರು ನನ್ನ ತಮ್ಮ ಪ್ರಜ್ವಲ್ ರೇವಣ್ಣ ಅವರನ್ನು ಹೊಗಳಿ ಪ್ರಮಾಣಪತ್ರ ನೀಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸೋಲು ಒಪ್ಪಿಕೊಂಡಿದ್ದೇನೆ. ಸೋತ ಬಗ್ಗೆ ನನಗೆ ಬೇಜಾರಿಲ್ಲ. ನನಗೆ ಐದು ಮುಕ್ಕಾಲು ಜನ ವೋಟ್ ಹಾಕಿದ್ದಾರೆ. ಆದರೆ ಚುನಾವಣೆಯಲ್ಲಿ ಗೆದ್ದಿರುವ ಸುಮಲತಾ ಟೀಕೆಯಲ್ಲೇ ಸಮಯ ಹಾಳು ಮಾಡುವುದು ಬೇಡ

ಎಂದು ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

LEAVE A REPLY

Please enter your comment!
Please enter your name here