ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ.
ಚುನಾವಣಾ ಅಕ್ರಮಗಳ ಹಿನ್ನೆಲೆಯಲ್ಲಿ ಪ್ರಜ್ವಲ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಈ ತೀರ್ಪಿನೊಂದಿಗೆ ಪ್ರಜ್ವಲ್ ರೇವಣ್ಣ ಅವರು ತಮ್ಮ ಸಂಸದ ಸ್ಥಾನ ಕಳೆದುಕೊಂಡಿದ್ದಾರೆ. 2019ರಲ್ಲಿ ಜೆಡಿಎಸ್ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಗೆದ್ದಿತ್ತು.
ADVERTISEMENT
ADVERTISEMENT