ADVERTISEMENT
ಸಂಸದ ಪ್ರತಾಪ್ ಸಿಂಹ ಎಳಸು, ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಬೆಂಗಳೂರು ರಸ್ತೆ ತಾವೇ ಮಾಡಿಸಿದ್ದು ಎನ್ನುತ್ತಾರೆ. ಅವರು ಬೆಂಗಳೂರು ರಸ್ತೆಗೆ ಸಂಸದರೇ..?
ಎಂದು ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ.
ನನ್ನ ರಾಜಕೀಯ ಜೀವನದಲ್ಲಿ ವಿರೋಧ ಪಕ್ಷದವರೊಂದಿಗೆ ಮಾತೂ ಆಡುವುದಿಲ್ಲ ಅಧಿಕಾರದಲ್ಲಿದ್ದಾಗ ಅವರ ಮನೆಗೂ ಹೋಗುವುದಿಲ್ಲ. ಅವರು ಬಂದರೆ ಸೌಜನ್ಯಕ್ಕಾಗಿ ಮಾತನಾಡುತ್ತೇನೆ, ಆದರೆ ರಾಜಕೀಯ ಮಾತನಾಡುವುದಿಲ್ಲ
ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ADVERTISEMENT