ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2022ರ (PUC Suppeletery Result) ಫಲಿತಾಂಶವನ್ನು ಇಂದು ಗುರುವಾರ ಪ್ರಕಟಿಸಲಾಗಿದೆ. ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು karresults.nic.in ನಲ್ಲಿ Karresults ನ ಅಧಿಕೃತ ಸೈಟ್ ಗೆ ಭೇಟಿ ನೀಡುವ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.
ಫಲಿತಾಂಶ ಪರೀಕ್ಷಿಸುವುದು ಹೇಗೆ..?
Karresults.nic.in ಅಧಿಕೃತ ಸೈಟ್ಗೆ ಭೇಟಿ ನೀಡಬೇಕು. ನಂತರ ಅಲ್ಲಿ ನಿಮ್ಮ ರಿಜಿಸ್ಟರ್ ಸಂಖ್ಯೆ ಮತ್ತು ಜನ್ಮ ದಿನಾಂಕ ಹಾಕಿ ಸಬ್ಬಿಟ್ ಮಾಡಬೇಕು. ತಕ್ಷಣವೇ ನಿಮ್ಮ ಫಲಿತಾಂಶ ಪ್ರದರ್ಶನಗೊಳ್ಳಲಿದೆ.
ಈ ವರ್ಷ ರಾಜ್ಯದ ದ್ವಿತೀಯ ಪಿಯು ಫಲಿತಾಂಶಗಳನ್ನು (PUC Suppeletery Result) ಜೂನ್ 18, 2022 ರಂದು ಪ್ರಕಟಿಸಲಾಯಿತು. ಒಟ್ಟು 61.88% ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಪರೀಕ್ಷೆಯಲ್ಲಿ ಅರ್ಹತೆ ಪಡೆಯದ ಅಭ್ಯರ್ಥಿಗಳು ಪೂರಕ ಪರೀಕ್ಷೆಗೆ ಹಾಜರಾಗಿದ್ದರು. ಇದನ್ನೂ ಓದಿ : 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ