ಚಂದಾಪುರ ಪುರಸಭೆಯಲ್ಲಿ ರಾತ್ರೋರಾತ್ರಿ ಕಡತ ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಹಿರಿಯ ಆರೋಗ್ಯಾಧಿಕಾರಿ ರಮೇಶ್ ರಾಜ್ ಹಾಗೂ ಕಿರಿಯ ಆರೋಗ್ಯಾಧಿಕಾರಿ ಅಮೃತಾ ಅಮಾನತುಗೊಳಿಸುವಂತೆ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲಾ ಯೋಜನಾ ಅಧ್ಯಕ್ಷ ರಂಗಸ್ವಾಮಿ ಅಮಾನತು ಗೊಳಿಸುವಂತೆ ಆದೇಶ ಹೊರಡಿಸಿದ್ದಾರೆ.
ನಿನ್ನೆ ಪುರಸಭೆಯಲ್ಲಿ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದರು. ಪುರಸಭೆಗೆ ಬೀಗ ಹಾಕಿ ಪ್ರತಿಭಟನೆ ನಡೆಸುತ್ತಿದ್ದು, ಕಡತವನ್ನು ಸಾಗಿಸುತ್ತಿದ್ದರು. ಮಾಹಿತಿಯ ಮೇರೆಗೆ ಇಬ್ಬರು ಅಮಾನತುಗೊಳಿಸಲಾಗಿದೆ.