ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ.
ಸೂರತ್ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಸೂರತ್ ನ್ಯಾಯಾಲಯದ ತೀರ್ಪುಗೆ ತಡೆ ನೀಡುವಂತೆ ಕೋರಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ನ ಏಕಸದಸ್ಯ ಪೀಠ ವಜಾಗೊಳಿಸಿದೆ.
ಈ ಮೂಲಕ ರಾಹುಲ್ ಗಾಂಧಿಯವರು ಈಗ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ.
ಈ ಮೂಲಕ ರಾಹುಲ್ ಗಾಂಧಿ ಅವರ ಅನರ್ಹತೆ ಮುಂದುವರಿಯಲಿದೆ.
ADVERTISEMENT
ADVERTISEMENT