ನಾಳೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಈ ಮೂಲಕ ಜುಲೈ ತಿಂಗಳಲ್ಲಿ 7 ದಿನ ರಜೆ ಘೋಷಿಸಲಾಗಿದೆ.
ಜುಲೈ 6, ಜುಲೈ 9, ಜುಲೈ 15, ಜುಲೈ 16, ಜುಲೈ 18ರಂದು ರಜೆ ಘೋಷಿಸಲಾಗಿತ್ತು.
ಜುಲೈ 20ರಂದು ಅಂದರೆ ನಾಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಹಾಸನ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಯಾದಗಿರಿ, ಕಲ್ಬುರ್ಗಿ ಮತ್ತು ಬೀದರ್ನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ADVERTISEMENT
ADVERTISEMENT