ADVERTISEMENT
2024ರ ಲೋಕಸಭಾ ಚುನಾವಣೆಗೂ ಮೊದಲು ರಾಷ್ಟ್ರ ಮಂದಿರ ಎಂದು ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಕರೆಯುತ್ತಿರುವ ಆಯೋಧ್ಯೆಯಲ್ಲಿ ನಿರ್ಮಾಣ ಆಗುತ್ತಿರುವ ರಾಮಮಂದಿರವನ್ನು ಭಕ್ತರ ದರ್ಶನಕ್ಕೆ ತೆರೆಯಬಹುದು ಎಂದು ಎನ್ಡಿಟಿವಿ ವರದಿ ಮಾಡಿದೆ.
ಅಯೋಧ್ಯೆಯಲ್ಲಿ 2020ರ ಆಗಸ್ಟ್ನಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರವೇರಿಸಿ ಎರಡು ವರ್ಷ ಕಳೆದಿದ್ದು, ಇಲ್ಲಿಯವರೆಗೆ ನಿರ್ಮಾಣ ಕಾರ್ಯ ಶೇಕಡಾ 40ರಷ್ಟು ಮುಗಿದಿದೆ.
ADVERTISEMENT