ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್​ ಅಲರ್ಟ್​ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯವರೆಗೂ ರೆಡ್​ ಅಲರ್ಟ್​ ಘೋಷಿಸಲಾಗಿದೆ.

ಅಂದರೆ ಈ ಮೂರು ಜಿಲ್ಲೆಗಳಲ್ಲಿ ನಾಳೆಯವರೆಗೂ ಪ್ರವಾಹ ಸದೃಶ್ಯ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಆಗಸ್ಟ್​ 7ರಿಂದ ಆಗಸ್ಟ್​ 11ರವರೆಗೆ ಆರೆಂಜ್​ ಅಲರ್ಟ್​​ ಘೋಷಿಸಲಾ್ಗಿದ್ದು, ಧಾರಾಕಾರ ಮಳೆ ಮುಂದುವರಿಯುವ ಎಚ್ಚರಿಕೆ ನೀಡಲಾಗಿದೆ.

 

LEAVE A REPLY

Please enter your comment!
Please enter your name here