ಮಹತ್ವದ ಬೆಳವಣಿಗೆಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದ ಪಿಯುಸಿ ಪಠ್ಯಪುಸ್ತಕ ಸಮಿತಿ ಸಿದ್ದಪಡಿಸಿರುವ ಪಡಿಸಿರುವ ಪರಿಷ್ಕೃತ ಪಠ್ಯವನ್ನು ಸ್ವೀಕಾರ ಮಾಡದಿರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಈ ಮೂಲಕ ರೋಹಿತ್ ಚಕ್ರತೀರ್ಥ ಭಾರಿ ಹಿನ್ನಡೆಯಾಗಿದೆ.
ಈಗಿರುವ ಪಿಯುಸಿ ಪಠ್ಯಪುಸ್ತಕವನ್ನು ಯಥಾರೀತಿ ಮುಂದುವರಿಸಲು ತೀರ್ಮಾನಿಸಲಾಗಿದೆ.
ದ್ವಿತೀಯ ಪಿಯುಸಿ ಇತಿಹಾಸ ಪಠ್ಯದ ಜವಾಬ್ದಾರಿಯನ್ನು ಸರ್ಕಾರ ರೋಹಿತ್ ಚಕ್ರತೀರ್ಥ ಗೆ ನೀಡಿತ್ತು.