BIG BREAKING: ಶಿವಮೊಗ್ಗ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್​ ಅಭ್ಯರ್ಥಿಗಳ ಘೋಷಣೆ

ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಮಾತ್ರ ಕಾಂಗ್ರೆಸ್​ ಮೊದಲ ಹಂತದಲ್ಲಿ ಟಿಕೆಟ್​ ಘೋಷಣೆ ಮಾಡಿದೆ.

ಸಾಗರ: ಬೇಳೂರು ಗೋಪಾಲಕೃಷ್ಣ

ಭದ್ರಾವತಿ: ಸಂಗಮೇಶ್​ ಬಿ ಕೆ

ಸೊರಬ: ಮಧು ಬಂಗಾರಪ್ಪ

ಉಳಿದ 4 ಕ್ಷೇತ್ರಗಳಾದ ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರ ಮತ್ತು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಟಿಕೆಟ್​ ಘೋಷಣೆ ಮಾಡಿಲ್ಲ.