ಕಷ್ಟದಲ್ಲಿ ಕೈ ಹಿಡಿದ ತಿಮ್ಮಪ್ಪನಿಗೆ ಶಿವಣ್ಣ ದಂಪತಿ ಮುಡಿ

ಸೆಂಚುರಿ ಸ್ಟಾರ್‌ ಶಿವರಾಜ್‌ ಕುಮಾರ್‌ ಪತ್ನಿ ಗೀತಾ ಶಿವರಾಜ್‌ಕುಮಾರ್‌ ಮುಡಿ ಕೊಟ್ಟಿದ್ದಾರೆ. ೨೦೧೯ರ ಎಲ್ಲಾ ಕಷ್ಟಗಳಲ್ಲಿ ಕೈ ಹಿಡಿದ ಆ ತಿರುಪತಿ ತಿಮ್ಮಪ್ಪನಿಗೆ ಜನುಮದ ಜೋಡಿಯ ಅರ್ಪಣೆ ಎಂದು ಟಗರು ಶಿವಣ್ಣ ಬರೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here