ಯಡಿಯೂರಪ್ಪಗೆ ಸಿದ್ದರಾಮಯ್ಯ ಶೋಭಾ ಸಲಹೆ..! – ಶೋಭಾ ಸಲಹೆ ಏನ್‌ ಗೊತ್ತಾ..?

ಕರ್ನಾಟಕದ ಕರಾವಳಿಯಲ್ಲಿ ಶಾಂತಿ ಕಾಪಾಡುವ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಡಿಯೂರಪ್ಪಗೆ ಸಲಹೆಯೊಂದನ್ನು ನೀಡಿದ್ದಾರೆ. ಮಂಗಳೂರಿಗೆ ಸಂಸದೆ ಶೋಭಾ ಕರಂದ್ಲಾಜೆ ಪ್ರವೇಶಿಸದಂತೆ ನಿರ್ಬಂಧ ಹೇರಿ ಎನ್ನುವ ಮಾತಿನೊಂದಿಗೆ ತಮಗೆ ಮಂಗಳೂರು ಪ್ರವೇಶಕ್ಕೆ ನಿಷೇಧ ಹೇರಿದ್ದ ಮತ್ತು ಗೋಲಿಬಾರ್‌ಗೆ ಕಾಂಗ್ರೆಸ್ಸೇ ಕಾರಣ ಎಂಬ ಮುಖ್ಯಮಂತ್ರಿ ಮಾತಿಗೆ ತಿರುಗೇಟು ಕೊಟ್ಟಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಶೋಭಾ ಕರಂದ್ಲಾಜೆ ಮಾಡಿದ್ದ ಸುಳ್ಳು ಆರೋಪಗಳು ಮತ್ತು ಪ್ರಚೋದನಕಾರಿ ಹೇಳಿಕೆಗಳಿಗೆ ಕೇಸ್‌ ಹಾಕಿಸಿಕೊಂಡಿರುವ ಇತಿಹಾಸವನ್ನು ಕೆದಕಿದ್ದಾರೆ ಸಿದ್ದರಾಮಯ್ಯ.

LEAVE A REPLY

Please enter your comment!
Please enter your name here