Belli Kalungura : ಧನ್ಯಾ ರಾಮ್​ಕುಮಾರ್ ಚಿತ್ರಕ್ಕೆ ಸಿದ್ದರಾಮಯ್ಯ ಕ್ಲಾಪ್

Belli Kalungura

ನಟ ಸಮರ್ಥ್ ಹಾಗೂ ನಟಿ ಧನ್ಯಾ ರಾಮ್​ಕುಮಾರ್ ಅವರ ನಟನೆಯ ಬೆಳ್ಳಿ ಕಾಲುಂಗುರ(Belli Kalungura) ಚಿತ್ರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕ್ಲಾಪ್ ಮಾಡಿ ಚಿತ್ರೀಕರಣಕ್ಕೆ ಚಾಲನೆ ನೀಡಿದರು.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯನವರು, ಸಾ.ರಾ. ಗೋವಿಂದು ನಿರ್ಮಾಣದ ಬೆಳ್ಳಿ ಕಾಲುಂಗುರ ಚಿತ್ರದ ಚಿತ್ರೀಕರಣ ಮುಹೂರ್ತ ಸಮಾರಂಭದಲ್ಲಿ ಭಾಗವಹಿಸಿ, ಕ್ಲಾಪ್ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದೆ ಎಂದು ಹೇಳಿದೆ.

Belli Kalungura

ಇದನ್ನೂ ಓದಿ : GST: ಮನೆ ಬಾಡಿಗೆಗೂ ಜಿಎಸ್​​ಟಿ..! 

ಬೆಳ್ಳಿ ಕಾಲುಂಗುರ(Belli Kalungura) ಚಿತ್ರದ ಮುಹೂರ್ತ ಕಾರ್ಯಕ್ರಮದ ವೇಳೆ ಚಿತ್ರದ ನಿರ್ದೇಶಕ ವಾಸು, ಗುರು ಕಿರಣ್, ನಾಯಕ ನಟ ಸಮರ್ಥ್, ನಾಯಕಿ ಧನ್ಯಾ ರಾಮಕುಮಾರ್, ರಾಘವೇಂದ್ರ ರಾಜಕುಮಾರ್, ಆಶ್ವಿನಿ ಪುನಿತ್ ರಾಜಕುಮಾರ್, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸೇರಿದಂತೆ ಅನೇಕ ಗಣ್ಯರು ಈ ವೇಳೆ ಹಾಜರಿದ್ದರು.

(ನಟ ಗಣೇಶ್, ದಿಗಂತ್, ಪವನ್​ಕುಮಾರ್ ನಟನೆಯ ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ-2 ಚಿತ್ರದ ಪ್ರೇಕ್ಷಕರ ವಿಮರ್ಶೆ)

LEAVE A REPLY

Please enter your comment!
Please enter your name here