ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವರುಣ ವಿಧಾನಸಭಾ ಕ್ಷೇತ್ರದಿಂದ ಮಾತ್ರ ಸ್ಪರ್ಧೆ ಮಾಡಲಿದ್ದಾರೆ.
ಕೋಲಾರದಿಂದ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿಲ್ಲ.
ಕೋಲಾರದಿಂದ ಕೊತ್ತೂರು ಮಂಜುನಾಥ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
ಕೋಲಾರದಿಂದ ಸಿದ್ದರಾಮಯ್ಯನವರಿಗೆ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆ ಸುಳ್ಳಾಗಿದೆ.