ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಕ್ಷೇತ್ರ ತ್ಯಾಗ ಮಾಡಿದ್ದಾರೆ.
ವರುಣಾದಿಂದ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಸ್ವಕ್ಷೇತ್ರ ಕನಕಪುರದಿಂದ ಟಿಕೆಟ್ ಘೋಷಣೆ ಮಾಡಲಾಗಿದೆ.
ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ಅವರಿಗೆ ಟಿ ನರಸೀಪುರದಿಂದ ಟಿಕೆಟ್ ನೀಡಲಾಗಿದೆ.
ಇತ್ತೀಚೆಗಷ್ಟೇ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಅವರ ಪುತ್ರ ದರ್ಶನ್ಗೆ ನಂಜನಗೂಡು ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.
ADVERTISEMENT
ADVERTISEMENT