ಈ ವರ್ಷದಿಂದಲೇ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ : ಬಿ.ಸಿ.ನಾಗೇಶ್
ಈ ವರ್ಷದಿಂದಲೇ ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಭೋದನೆ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಹೇಳಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿ ...