‘ಮಂಕು ಭಾಯ್ ಫಾಕ್ಸಿ ರಾಣಿ’ ಬಿಡುಗಡೆಗೆ ರೆಡಿ – ಬಿಗ್ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ಚೊಚ್ಚಲ ಸಿನೆಮಾ
ಸ್ಯಾಂಡಲ್‌ವುಡ್‌ನಲ್ಲಿ ಇತ್ತೀಚೆಗೆ ಡಿಫರೆಂಟ್ ಟೈಟಲ್ ಸಿನಿಮಾಗಳು ಬರುತ್ತಿವೆ. ಈ ವಿಭಿನ್ನ ಶೀರ್ಷಿಕೆಗಳಿಂದಲೇ ಸಿನಿಪ್ರಿಯರನ್ನು ಚಿತ್ರದತ್ತ ಆಕರ್ಷಿಸಿಸುವ ಟ್ರೆಂಡ್ ಶುರುವಾಗಿದೆ. ಈಗ ಅಂಥದೇ ಮತ್ತೊಂದು ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ...