ಭಾರಿ ಮಳೆ ಹಿನ್ನೆಲೆ – ಸಾರ್ವಜನಿಕರಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿನಂತಿ ಏನು?
ವಿಪರೀತ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ (Bengaluru -Mysore-Bengaluru highway)ಪ್ರವಾಹಸದೃಶ (Flooding )ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ಜನರು ಇಂದು ಈ ಹೆದ್ದಾರಿಗೆ ಬರದೇ ಇರುವುದು ...