ಈ 16 ಪಕ್ಷಗಳಿಗೆ ಒಬ್ಬರೇ ಸಂಸದರು..!
18 ಲೋಕಸಭಾ ಚುನಾವಣಾ ಫಲಿತಾಂಶ ಸಂಬಂಧ ಭಾರತೀಯ ಚುನಾವಣಾ ಆಯೋಗ ಜೂನ್ 6ರಂದು ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. 18ನೇ ಲೋಕಸಭಾ ಚುನಾವಣೆಯಲ್ಲಿ 17 ಪಕ್ಷಗಳು ಕೇವಲ ತಲಾ ...
18 ಲೋಕಸಭಾ ಚುನಾವಣಾ ಫಲಿತಾಂಶ ಸಂಬಂಧ ಭಾರತೀಯ ಚುನಾವಣಾ ಆಯೋಗ ಜೂನ್ 6ರಂದು ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. 18ನೇ ಲೋಕಸಭಾ ಚುನಾವಣೆಯಲ್ಲಿ 17 ಪಕ್ಷಗಳು ಕೇವಲ ತಲಾ ...
ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಎಂಎಲ್ಸಿ ಟಿಕೆಟ್ ನೀಡಲಾಗಿದೆ. ಸದ್ಯ ಸಿದ್ದರಾಮಯ್ಯ ...
ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ 295 ಸ್ಥಾನಗಳನ್ನು ಗೆಲ್ಲಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಎಕ್ಸಿಟ್ ಪೋಲ್ಗಳ ಬಗ್ಗೆ ಮೊದಲ ಬಾರಿಗೆ ರಾಹುಲ್ ಗಾಂಧಿ ...
ಈ ಲೋಕಸಭಾ ಚುನಾವಣೆಯಲ್ಲಿ ಅತೀ ದೊಡ್ಡ ಆಘಾತ ಅನುಭವಿಸಲಿರುವ ಪಕ್ಷ ಅದು ಜೆಡಿಎಸ್. ಬಿಜೆಪಿ ಜೊತೆಗೆ ಸೇರಿ ಕಾಂಗ್ರೆಸ್ನ್ನು ಕಟ್ಟಿಹಾಕುವ ಕುಮಾರಸ್ವಾಮಿ ತಂತ್ರಗಾರಿಕೆ ಜೆಡಿಎಸ್ಗೆ ದುಬಾರಿಯಾಗಿ ಪರಿಣಮಿಸಿದೆ. ...
ಬಿಜೆಪಿ ಜೊತೆಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ತೆಲುಗು ದೇಶಂ ಪಕ್ಷ ಆಂಧ್ರಪ್ರದೇಶದಲ್ಲಿ ಈ ಬಾರಿಯೂ ಮುಖಭಂಗ ಅನುಭವಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಅಂದಾಜು ಮಾಡಿವೆ. ಪ್ರಮುಖ ...
ಕರ್ನಾಟಕ ಲೋಕಸಭಾ ಚುನಾವಣೆಗೆ ಸಂಬAಧಿಸಿದAತೆ ಮೊದಲ ಎಕ್ಸಿಟ್ ಪೋಲ್ ಪ್ರಕಟವಾಗಿದೆ. ಪ್ರಮುಖ ಚುನಾವಣಾ ವಿಶ್ಲೇಷಕ ಗುರುರಾಜ್ ಅಂಜನ್ ಅವರು ತಮ್ಮ ಸಮೀಕ್ಷೆಯನ್ನು ಪ್ರಕಟಿಸಿದ್ದಾರೆ. ಇವರ ಸಮೀಕ್ಷೆಯ ಪ್ರಕಾರ ...