ಎಸಿಬಿ ರದ್ದು ಪ್ರಶ್ನಿಸಿ ಸುಪ್ರಿಂ ಕೋರ್ಟ್‌ಗೆ ಮೇಲ್ಮನವಿ
ಭ್ರಷ್ಟಾಚಾರ ನಿಗ್ರಹ ದಳವನ್ನು (ACB) ಕರ್ನಾಟಕ ಹೈಕೋರ್ಟ್ ಎದ್ದು ಮಾಡಿರುವುದನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಕಾಂತರಾಜು ಎಂಬುವರ ಪರವಾಗಿ ವಕೀಲ ಅಶೋಕ್ ಪಾಣಿಗ್ರಾಹಿ ...
ಭ್ರಷ್ಟಾಚಾರ ನಿಗ್ರಹ ದಳವನ್ನು (ACB) ಕರ್ನಾಟಕ ಹೈಕೋರ್ಟ್ ಎದ್ದು ಮಾಡಿರುವುದನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಕಾಂತರಾಜು ಎಂಬುವರ ಪರವಾಗಿ ವಕೀಲ ಅಶೋಕ್ ಪಾಣಿಗ್ರಾಹಿ ...
ಮಹತ್ವದ ತೀರ್ಪಿನಲ್ಲಿ ಕರ್ನಾಟಕ ಹೈಕೋರ್ಟ್ (Karnataka HighCourt) ಭ್ರಷ್ಟಾಚಾರ ನಿಗ್ರಹ ದಳ ಎಸಿಬಿಯನ್ನೇ (ACB) ರದ್ದುಗೊಳಿಸಿದೆ. ಲೋಕಾಯುಕ್ತದ ಅಧಿಕಾರವನ್ನು ಮೊಟಕುಗೊಳಿಸಿ ಎಸಿಬಿ ರಚಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ...
ವಿಧಾನಸಭಾ ಚುನಾವಣೆಗೆ ಇನ್ನು ಕೇವಲ 9 ತಿಂಗಳು ಬಾಕಿ ಇರುವಂತೆ ಮಹತ್ವದ ಬೆಳವಣಿಗೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಎಸಿಬಿ ಶಾಸಕ ಮತ್ತು ಮಾಜಿ ಸಚಿವ ಜಮೀರ್ ಅಹ್ಮದ್ ...