ನ್ಯೂಯಾರ್ಕ್ ನ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ನಲ್ಲಿ ಮಿಂಚಿದ ಕನ್ನಡತಿ ಇತಿ ಆಚಾರ್ಯ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ಕವಚ' ಸಿನಿಮಾದಲ್ಲಿ ನಟಿಸಿದ್ದ ಇತಿ ಆಚಾರ್ಯ (Actress Iti Acharya) ಇಲ್ಲಿವರೆಗೂ ಯಾರೂ ಮಾಡಿರದ ಸಾಧನೆಯೊಂದನ್ನು ತಮ್ಮ ಪಾಲಾಗಿಸಿಕೊಂಡಿದ್ದಾರೆ. ನ್ಯೂಯಾರ್ಕ್ ...