Saturday, September 21, 2024

Tag: Actress Ramya

ಸೂರಜ್​ ರೇವಣ್ಣ ವಿರುದ್ಧವೂ ನಟಿ ರಮ್ಯಾ ಕಿಡಿ

ಸೂರಜ್​ ರೇವಣ್ಣ ವಿರುದ್ಧವೂ ನಟಿ ರಮ್ಯಾ ಕಿಡಿ

ಸಲಿಂಗ ಮತ್ತು ಅಸಹಜ ಲೈಂಗಿಕ ಕಿರುಕುಳ ಆರೋಪಕ್ಕೊಳಗಾಗಿರುವ ವಿಧಾನಪರಿಷತ್​ ಸದಸ್ಯ ಸೂರಜ್​ ರೇವಣ್ಣ ವಿರುದ್ಧವೂ ನಟಿ ರಮ್ಯಾ ಅವರು ಕಿಡಿಕಾರಿದ್ದಾರೆ. ಕಾನೂನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತರು ಮತ್ತು ...

Hondisi Bareyiri Film

‘ಹೊಂದಿಸಿ ಬರೆಯಿರಿ’ ಚಿತ್ರದ ‘ಓ ಕವನ’ ಹಾಡು ರಿಲೀಸ್ ಮಾಡಲಿದ್ದಾರೆ ಮೋಹಕ ತಾರೆ ರಮ್ಯಾ

ರಾಮೇನಹಳ್ಳಿ ಜಗನ್ನಾಥ್ ಸಾರಥ್ಯದಲ್ಲಿ ತಯಾರಾಗಿರುವ ಹೊಂದಿಸಿ ಬರೆಯಿರಿ ಸಿನಿಮಾ (Hondisi Bareyiri Film) ಇದೀಗ ಸಮಸ್ತ ಪ್ರೇಕ್ಷಕರ ಕುತೂಹಲದ ಕೇಂದ್ರ ಬಿಂದುವಾಗಿದೆ. ಕಥೆ, ಪಾತ್ರವರ್ಗದ ಬಗ್ಗೆ ಪ್ರೇಕ್ಷಕ ...

Apple Box

Apple Box : ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟ ನಟಿ ರಮ್ಯಾ – ಮತ್ತೆ ಚಿತ್ರರಂಗಕ್ಕೆ ಕಮ್​ಬ್ಯಾಕ್

ನಟಿ ಹಾಗೂ ರಾಜಕಾರಣಿ ರಮ್ಯಾ ಚಿತ್ರರಂಗಕ್ಕೆ ಮತ್ತೆ ಎಂಟ್ರಿ ಕೊಡುವುದಾಗಿ ಘೋಷಿಸುವ ಮೂಲಕ ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದು, ಆ್ಯಪಲ್ ಬಾಕ್ಸ್​ (Apple Box) ಸಂಸ್ಥೆ ನಿರ್ಮಾಣ ...

Actress Ramya

Actress Ramya : ನಾಳೆ ಸಿಹಿಸುದ್ದಿ ಕೊಡ್ತಾರಂತೆ ನಟಿ ರಮ್ಯಾ – ಏನಿರಬಹುದು..?

ಬಹುಕಾಲದಿಂದ ಚಿತ್ರರಂಗದಿಂದ ದೂರವಿದ್ದ ನಟಿ ಹಾಗೂ ರಾಜಕಾರಣಿ ರಮ್ಯಾ (Actress Ramya) ಗೌರಿ ಗಣೇಶ ಹಬ್ಬದಂದು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುವುದಾಗಿ ತಿಳಿಸಿದ್ದಾರೆ. ಈ ಕುರಿತು ...

ಬಿಜೆಪಿ ಸುಳ್ಳನ್ನು ಬಯಲು ಮಾಡುವವರನ್ನು ಕಂಡರೆ ಅವರಿಗೆ ಭಯ – ಜುಬೈರ್ ಬಂಧನಕ್ಕೆ ರಾಹುಲ್ ಕಿಡಿ, ನೂಪುರ್ ಎಲ್ಲಿ – ರಮ್ಯಾ ಪ್ರಶ್ನೆ

ಸುಳ್ಳುಗಳನ್ನು ಬಯಲು ಮಾಡುವ ಮತ್ತು ಪ್ರವಾದಿ ಮಹಮ್ಮದರ ಬಗ್ಗೆ ಬಿಜೆಪಿ ವಕ್ತಾರೆ ಆಗಿದ್ದ ನೂಪುರ್ ಶರ್ಮಾ ನೀಡಿದ್ದ ಪ್ರಚೋದನಕಾರಿ ಹೇಳಿಕೆಯನ್ನು ಬಯಲು ಮಾಡಿದ್ದ ಆಲ್ಟ್ ನ್ಯೂಸ್ ನ ...

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​​ ವಿರುದ್ಧ ನಟಿ, ಮಾಜಿ ಸಂಸದೆ ರಮ್ಯಾ ಅಸಮಾಧಾನ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​​ ವಿರುದ್ಧ ನಟಿ, ಮಾಜಿ ಸಂಸದೆ ರಮ್ಯಾ ಅಸಮಾಧಾನ

ಪಿಎಸ್​ಐ ನೇಮಕಾತಿ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್​​ ನಾರಾಯಣ್​ ಅವರು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್​ ಅವರನ್ನು ಭೇಟಿ ...

ADVERTISEMENT

Trend News

ಬೆಂಗಳೂರು ನಗರ ಸೇರಿ ಹಲವು ಜಿಲ್ಲೆಗಳಲ್ಲಿ 4 ದಿನ ಭಾರೀ ಮಳೆ ಎಚ್ಚರಿಕೆ

ಕರ್ನಾಟಕದಲ್ಲಿ ಮತ್ತೆ ಧಾರಾಕಾರ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇವತ್ತಿನಿಂದ ಸೋಮವಾರ ಬೆಳಗ್ಗಿನವರೆಗೂ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಆಗಸ್ಟ್ 14ರಂದು ಬುಧವಾರ: ಬೆಂಗಳೂರು ನಗರ, ತುಮಕೂರು, ರಾಮನಗರ,...

Read more

ಕರ್ನಾಟಕ ಮಹಿಳಾ ಕಾಂಗ್ರೆಸ್​ ಘಟಕಕ್ಕೆ ಹೊಸ ಅಧ್ಯಕ್ಷರ ನೇಮಕ

ಕರ್ನಾಟಕ ಮಹಿಳಾ ಕಾಂಗ್ರೆಸ್​ ಘಟಕದ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅವರನ್ನು ನೇಮಿಸಲಾಗಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಮಗಳು ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು...

Read more

ವಯನಾಡು ದುರಂತ- ತಂದೆಯನ್ನು ಕಳೆದುಕೊಂಡ ನೋವು ನೆನೆದ ವಿಪಕ್ಷನಾಯಕ ರಾಹುಲ್ ಗಾಂಧಿ

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತವ ಪ್ರದೇಶಗಳಿಗೆ ಇಂದೂ ಸಹ ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಭೇಟಿ ನೀಡಿದರು. ಇದೊಂದು ಭಯಾನಕ ದುರಂತ ವಾಗಿದ್ದು, ಸಂತ್ರಸ್ತರ ಕಾಳಜಿ ವಹಿಸುವ...

Read more

CM ಸಿದ್ದರಾಮಯ್ಯ ವಿರುದ್ಧ ಪಾದಯಾತ್ರೆ ಮುಂದೂಡಿಕೆ – JDS ಘೋಷಣೆ

ವಾಲ್ಮೀಕಿ ನಿಗಮ ಹಗರಣ ಮತ್ತು ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್​ ಜೊತೆಯಾಗಿ ನಡೆಸಬೇಕಿದ್ದ ಪಾದಯಾತ್ರೆ ಮುಂದೂಡಿಕೆಯಾಗಿದೆ....

Read more
ADVERTISEMENT
error: Content is protected !!