ಮಂಗಳೂರು:’ನೀರುಮಾರ್ಗದ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ’: ದ.ಕ. ಡಿಸಿ
ಮಂಗಳೂರು: ತಾಲೂಕಿನ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರವೊಂದರ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿರುತ್ತದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ...