ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ ನೀಡಿದ ಸಿಎಂ
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಬಿಎಂಪಿ ವತಿಯಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಇಂದು ...