Saturday, July 27, 2024

Tag: Bangalore

ಬೆಂಗಳೂರು: ಪೀಣ್ಯ ಮೇಲ್ಸೆತುವೆ ಮತ್ತೆ ಸಂಚಾರಕ್ಕೆ ಮುಕ್ತ

ಬೆಂಗಳೂರು: ಪೀಣ್ಯ ಮೇಲ್ಸೆತುವೆ ಮತ್ತೆ ಸಂಚಾರಕ್ಕೆ ಮುಕ್ತ

ಬೆಂಗಳೂರಿನ ಪೀಣ್ಯ ಮೇಲ್ಸೆತುವೆಯಲ್ಲಿ ಜುಲೈ 29ರಿಂದ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಪೀಣ್ಯ ಫ್ಲೈಓವರ್​ ದುರಸ್ತಿಯಲ್ಲಿರುವ ಕಾರಣ ಮೇಲ್ಸೆತುವೆ ಮೇಲೆ ಭಾರೀ ವಾಹನಗಳ ಸಂಚಾರವನ್ನು ...

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್‌ ಗೆ ಚಾಲನೆ ನೀಡಿದ ಸಿಎಂ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್‌ ಗೆ ಚಾಲನೆ ನೀಡಿದ ಸಿಎಂ

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಬಿಎಂಪಿ ವತಿಯಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಇಂದು ...

ಇನ್ಮುಂದೆ ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಬ್ಯಾನ್..!

ಇನ್ಮುಂದೆ ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಬ್ಯಾನ್..!

ರಾಜ್ಯದಲ್ಲಿ ಅಪಾಯಕಾರಿ ‘ಕಾಟನ್ ಕ್ಯಾಂಡಿಯನ್ನ ನಿಷೇಧ ಮಾಡಲಾಗಿದ್ದು ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ. ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ...

ನೆಟೋರಿಯಸ್ ರೌಡಿ ಬೆತ್ತನಗೆರೆ ಶಂಕರ ಅರೆಸ್ಟ್

ನೆಟೋರಿಯಸ್ ರೌಡಿ ಬೆತ್ತನಗೆರೆ ಶಂಕರ ಅರೆಸ್ಟ್

ಕುಖ್ಯಾತ ರೌಡಿ ಬೆತ್ತನಗೆರೆ ಶಂಕರ ಸಿಕ್ಕಿಬಿದ್ದಿದ್ದಾನೆೆ. IPC 107 ಅಡಿಯಲ್ಲಿ ಸಿಸಿಬಿ ಪೊಲೀಸರು ಶಂಕರನನ್ನು ವಶಕ್ಕೆ ಪಡೆದಿದ್ದಾರೆ. ನಿನ್ನೆ ಸಂಜೆ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಕೀಲರನ್ನು ...

ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ

ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ

ಬೆಂಗಳೂರು: ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದರು. ...

ಕಾಂಗ್ರೆಸ್‌ ಗೆ ಕೈ ಕೊಟ್ಟು ಮತ್ತೆ ಬಿಜೆಪಿಗೆ ಮರಳಿದ ಜಗದೀಶ್ ಶೆಟ್ಟರ್

ಕಾಂಗ್ರೆಸ್‌ ಗೆ ಕೈ ಕೊಟ್ಟು ಮತ್ತೆ ಬಿಜೆಪಿಗೆ ಮರಳಿದ ಜಗದೀಶ್ ಶೆಟ್ಟರ್

ನವದೆಹಲಿ: ಬಿಜೆಪಿಯಿಂದ ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ಇಂದು ಕಾಂಗ್ರೆಸ್‌ಗೆ ರಾಜೀನಾಮೆ ನೀಡುವುದರ ಜೊತೆಗೆ ಪರಿಷತ್ ಸದಸ್ಯತ್ವ ...

ಪೀಣ್ಯ – ನಾಗಸಂದ್ರ ನಡುವೆ ಮೂರು ದಿನ ಮೆಟ್ರೋ ರೈಲು ಸಂಚಾರ ಸ್ಥಗಿತ

ಪೀಣ್ಯ – ನಾಗಸಂದ್ರ ನಡುವೆ ಮೂರು ದಿನ ಮೆಟ್ರೋ ರೈಲು ಸಂಚಾರ ಸ್ಥಗಿತ

ಬೆಂಗಳೂರು: ಪೀಣ್ಯ ಸುತ್ತ ಮುತ್ತಲಿನ ಹಾಗೂ ಹಸಿರು ಮಾರ್ಗದಲ್ಲಿ ಪ್ರಯಾಣಿಸುವ ಮೆಟ್ರೋ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ಬ್ಯಾಡ್ ನ್ಯೂಸ್ ನೀಡಿದೆ. ಪೀಣ್ಯ ಹಾಗೂ ನಾಗಸಂದ್ರದ ...

ಸಿಲಿಕಾನ್ ಸಿಟಿಯಲ್ಲಿ  ಉಷ್ಣಾಂಶ ಇಳಿಕೆ, ಚಳಿ ಹೆಚ್ಚಳ…!

ಸಿಲಿಕಾನ್ ಸಿಟಿಯಲ್ಲಿ ಉಷ್ಣಾಂಶ ಇಳಿಕೆ, ಚಳಿ ಹೆಚ್ಚಳ…!

ಬೆಂಗಳೂರು: ನಗರದಲ್ಲಿ ದಿನೇ ದಿನೇ ತಾಪಮಾನ ಕುಸಿಯುತ್ತಿದ್ದು, ಇದರಿಂದಾಗಿ ಚಳಿ ವಾತಾವರಣ ಹಚ್ಚಾಗಿದೆ. ಬೆಂಗಳೂರಿನಲ್ಲಿ ತಾಪಮಾನವು 15ರಿಂದ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಡಿ.20ರಿಂದ ಜ.15ರ ವರೆಗೆ ...

ಸಂಸತ್ ಭದ್ರತಾ ಲೋಪ- 14 ಸಂಸದರ ಅಮಾನತು- ಕಾರಣವೇನು ಗೊತ್ತಾ..?

ಸಂಸತ್ ಭದ್ರತಾ ಲೋಪ- 14 ಸಂಸದರ ಅಮಾನತು- ಕಾರಣವೇನು ಗೊತ್ತಾ..?

ಸಂಸತ್ ಭದ್ರತಾ ಲೋಪ ಮತ್ತು ಈ ಘಟನೆ ನಂತರದ ಬೆಳವಣಿಗೆಯಲ್ಲಿ ವಿಪಕ್ಷದ 14 ಮಂದಿ ಸಂಸದರನ್ನು ಕಲಾಪದಿಂದ ಅಮಾನತುಗೊಳಿಸಲಾಗಿದೆ ಅಂತ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸ್ಪಷ್ಟಪಡಿಸಿದ್ದಾರೆ. ...

Bengaluru cake show: ಬೆಂಗಳೂರಲ್ಲಿ ಇಂದಿನಿಂದ ಜನವರಿ 1ರವರೆಗೂ ಕೇಕ್ ಶೋ ಆರಂಭ

Bengaluru cake show: ಬೆಂಗಳೂರಲ್ಲಿ ಇಂದಿನಿಂದ ಜನವರಿ 1ರವರೆಗೂ ಕೇಕ್ ಶೋ ಆರಂಭ

ಬೆಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಕ್ರಿಸ್ಮಸ್‌ ಅಂಗವಾಗಿ ಇನ್‌ಸ್ಟಿಟ್ಯೂಟ್‌ ಆಫ್‌ ಬೇಕಿಂಗ್‌ ಆ್ಯಂಡ್‌ ಕೇಕ್‌ ಆರ್ಟ್‌ (ಬಿಸಿಎ) ವತಿಯಿಂದ 49ನೇ ವಾರ್ಷಿಕ ಕೇಕ್‌ ಪ್ರದರ್ಶನ ಆಯೋಜಿಸಲಾಗಿದ್ದು, ...

Page 1 of 2 1 2
ADVERTISEMENT

Trend News

ವ್ಹೀಲ್​ಚೇರ್​ನಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಾಜಿ ಪ್ರಧಾನಿ ದೇವೇಗೌಡರು

ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ಅವರು ವ್ಹೀಲ್​ಚೇರ್​ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ನವದೆಹಲಿಯಲ್ಲಿರುವ ಪ್ರಧಾನಮಂತ್ರಿಗಳ ಅಧಿಕೃತ ನಿವಾಸ 7, ಲೋಕಕಲ್ಯಾಣ ಮಾರ್ಗನಲ್ಲಿ ಭೇಟಿ ನಡೆದಿದೆ....

Read more

ನಾಳೆ ಬೆಳಗ್ಗೆಯಿಂದ 14 ಜಿಲ್ಲೆಗಳಲ್ಲಿ ರಣಭೀಕರ ಮಳೆ ಎಚ್ಚರಿಕೆ

ನಾಳೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.‘ ಹವಾಮಾನ ಇಲಾಖೆ ಪ್ರಕಟಿಸಿರುವ ಪರಿಷ್ಕೃತ ಮುನ್ನೆಚ್ಚರಿಕೆ ಪ್ರಕಾರ ನಾಳೆ ಬೆಳಗ್ಗೆ 8.30ರಿಂದ...

Read more

ಕೃಷ್ಣ ಕೊಳ್ಳದ 5 ಡ್ಯಾಂಗಳಲ್ಲೂ ನೀರಿನ ಪ್ರಮಾಣ ಭಾರೀ ಹೆಚ್ಚಳ

ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಆಗುತ್ತಿರುವ ಭಾರೀ ಮಳೆಯ ಕಾರಣ ಕೃಷ್ಣ ಕೊಳ್ಳದ ಡ್ಯಾಂಗಳಿಗೆ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಆಲಮಟ್ಟಿ ಜಲಾಶಯಕ್ಕೆ 1 ಲಕ್ಷದ 76 ಸಾವಿರ...

Read more

ಕರ್ನಾಟಕದಲ್ಲಿ ಮಳೆಯಬ್ಬರ: ಕಾವೇರಿ ಕೊಳ್ಳದ 4 ಡ್ಯಾಂಗಳೂ ಭರ್ತಿ

ರಾಜ್ಯದಲ್ಲಿ ಆಗುತ್ತಿರುವ ಧಾರಾಕಾರ ಮಳೆಯಿಂದಾಗಿ ಕಾವೇರಿ ಕೊಳ್ಳದ ನಾಲ್ಕೂ ಜಲಾಶಯಗಳು ಭರ್ತಿಯಾಗಿವೆ. ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ನೀಡಿರುವ ಮಾಹಿತಿ ಪ್ರಕಾರ ಹಾರಂಗಿ - ಒಟ್ಟು...

Read more
ADVERTISEMENT
error: Content is protected !!