ಬಂಟ್ವಾಳದ ಪ್ರತಿಷ್ಠಿತ ಕಾಲೇಜಿನ ಪ್ರಾಧ್ಯಾಪಕಿಗೆ ಕಿರುಕುಳ-ಅದೇ ಕಾಲೇಜಿನ ಪ್ರಾಧ್ಯಾಪಕರ ಬಂಧನ
ಕಾಲೇಜಿನ ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಗಳನ್ನು ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಷ್ಠಿತ ...