Sunday, September 8, 2024

Tag: bengalore

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಹೆಚ್ಚಳ

ಹೊಸ ದಾಖಲೆ ಬರೆದ ಚಿನ್ನದ ಬೆಲೆ…; ಇಂದು ಎಷ್ಟಿದೆ ಗೊತ್ತಾ….?

ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ  ಸೋಮವಾರ ಮತ್ತಷ್ಟು ಏರಿಕೆ ಕಂಡಿದೆ. ಕಳೆದ ಶನಿವಾರವೇ 10 ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ...

ಆರು ಜನ ರೌಡಿಗಳ ಬಳಿ ಶಸ್ತ್ರಾಸ್ತ್ರ ಲೈಸೆನ್ಸ್​ ಪತ್ತೆ..!

ಆರು ಜನ ರೌಡಿಗಳ ಬಳಿ ಶಸ್ತ್ರಾಸ್ತ್ರ ಲೈಸೆನ್ಸ್​ ಪತ್ತೆ..!

ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟವಾದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಸ್ತ್ರಾಸ್ತ್ರ ಪರವಾನಗಿ ಹೊಂದಿರುವವರು ತಮ್ಮ ಬಳಿ ಇರುವ ಶಸ್ತ್ರಾಸ್ತ್ರಗಳನ್ನ ಸಂಬಂಧಪಟ್ಟ ಠಾಣೆಗಳಲ್ಲಿ ಠೇವಣಿ ಇರಿಸಲು ಬೆಂಗಳೂರು ಪೊಲೀಸರು ...

ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಉಷ್ಣಾಂಶ; ಬಿಸಿ ಗಾಳಿಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಉಷ್ಣಾಂಶ; ಬಿಸಿ ಗಾಳಿಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿರುವ ನಡುವೆ ಪ್ರಸಕ್ತ ತಿಂಗಳು ಅಥವಾ ಏಪ್ರಿಲ್‌ನಲ್ಲಿಯೇ ಬಿಸಿಗಾಳಿ ಬೀಸುವ ಆಂತಕ ಎದುರಾಗಿದೆ. ಸಾಮಾನ್ಯವಾಗಿ ಬೇಸಿಗೆಗಾಲ ಮಾರ್ಚ್‌ನಿಂದ ಆರಂಭವಾಗಿ ಮೇ ತಿಂಗಳವರೆಗೆ ಇರುತ್ತದೆ. ...

ಇನ್ಮುಂದೆ ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆ ರದ್ದು

ಇನ್ಮುಂದೆ ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆ ರದ್ದು

ಬೆಂಗಳೂರು : ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ (Bike Taxi) ಬಾಡಿಗೆ ಯೋಜನೆ ರದ್ದುಗೊಳಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಬೈಕ್‌ಗಳಂತಹ ಸಾರಿಗೆಯೇತರ ವಾಹನಗಳನ್ನು ಟ್ಯಾಕ್ಸಿ ಸೇವೆಗೆ ...

ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ

ಸ್ಫೋಟದ ಬಳಿಕ ಇಂದಿನಿಂದ ರಾಮೇಶ್ವರಂ ಕೆಫೆ ಪುನರರಾಂಭ

ಬೆಂಗಳೂರು: ಮಾರ್ಚ್ 1ರಂದು ಸ್ಫೋಟ ಸಂಭವಿಸಿದ್ದ ಐಟಿಪಿಎಲ್ ಮುಖ್ಯರಸ್ತೆಯ 'ದಿ ರಾಮೇಶ್ವರಂ ಕೆಫೆ' ಇಂದು ಗ್ರಾಹಕರಿಗೆ ಮುಕ್ತವಾಗಿದೆ. ಒಂದು ವಾರದ ಬಳಿಕ ಇಂದು ಬೆಳಿಗ್ಗೆಯಿಂದಲೇ ರಾಮೇಶ್ವರಂ ಕೆಫೆ ...

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಆರೋಪಿಗಳ ಪತ್ತೆಗೆ ನಗದು ಬಹುಮಾನ ಘೋಷಿಸಿದ ಎನ್‌ಐಎ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಆರೋಪಿಗಳ ಪತ್ತೆಗೆ ನಗದು ಬಹುಮಾನ ಘೋಷಿಸಿದ ಎನ್‌ಐಎ

ರಾಜ್ಯವನ್ನೇ ಬೆಚ್ಚಿಬೀಳಿದ ರಾಮೇಶ್ವರಂ ಕೆಫೆ ಬಾಂಬ್‌ ಬ್ಲ್ಯಾಸ್ಟ್‌ ಪ್ರಕರಣ ಸಂಬಂಧ ಆರೋಪಿ ಪತ್ತೆಗೆ 10 ಲಕ್ಷ ರೂ ಬಹುಮಾನವನ್ನು ಎನ್‌ಐಎ ಘೋಷಿಸಿದೆ. 9 ನಿಮಿಷದಲ್ಲಿ ಬಾಂಬ್‌ ಇಟ್ಟು ...

‘ಹೊಸ ವರ್ಷಾಚರಣೆಯನ್ನು ನಿರ್ಬಂಧಿಸಿ’- ಹೈಕೋರ್ಟ್ ಗೆ ಪಿಐಎಲ್

5, 8, 9, 11ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಪಬ್ಲಿಕ್‌ ಪರೀಕ್ಷೆ ರದ್ದು ಮಾಡಿ ಹೈಕೋರ್ಟ್‌ ಆದೇಶ

5, 8,9 ಮತ್ತು 11ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ...

ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ

ಮಾರ್ಚ್‌ 9ರಂದು ರಿಓಪನ್ ಆಗಲಿದೆ ರಾಮೇಶ್ವರಂ ಕೆಫೆ

ಮಾರ್ಚ್‌ 1 ರಂದು ಬಾಂಬ್‌ ಸ್ಪೋಟ ನಡೆದ ಬಳಿಕ ಮುಚ್ಚಿದ್ದ ರಾಮೇಶ್ವರಂ ಕೆಫೆ ಮತ್ತೆ ಮಾರ್ಚ್‌ 9ರಂದು ತೆರೆಯಲಿದೆ. ಬಾಂಬ್‌ ಸ್ಫೋಟದಿಂದ ಹೋಟೆಲ್‌ ಗೆ ಏನು ತೊಂದರೆಯಾಗಿಲ್ಲ. ...

ADVERTISEMENT

Trend News

ಬೆಂಗಳೂರು ನಗರ ಸೇರಿ ಹಲವು ಜಿಲ್ಲೆಗಳಲ್ಲಿ 4 ದಿನ ಭಾರೀ ಮಳೆ ಎಚ್ಚರಿಕೆ

ಕರ್ನಾಟಕದಲ್ಲಿ ಮತ್ತೆ ಧಾರಾಕಾರ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇವತ್ತಿನಿಂದ ಸೋಮವಾರ ಬೆಳಗ್ಗಿನವರೆಗೂ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಆಗಸ್ಟ್ 14ರಂದು ಬುಧವಾರ: ಬೆಂಗಳೂರು ನಗರ, ತುಮಕೂರು, ರಾಮನಗರ,...

Read more

ಕರ್ನಾಟಕ ಮಹಿಳಾ ಕಾಂಗ್ರೆಸ್​ ಘಟಕಕ್ಕೆ ಹೊಸ ಅಧ್ಯಕ್ಷರ ನೇಮಕ

ಕರ್ನಾಟಕ ಮಹಿಳಾ ಕಾಂಗ್ರೆಸ್​ ಘಟಕದ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅವರನ್ನು ನೇಮಿಸಲಾಗಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಮಗಳು ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು...

Read more

ವಯನಾಡು ದುರಂತ- ತಂದೆಯನ್ನು ಕಳೆದುಕೊಂಡ ನೋವು ನೆನೆದ ವಿಪಕ್ಷನಾಯಕ ರಾಹುಲ್ ಗಾಂಧಿ

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತವ ಪ್ರದೇಶಗಳಿಗೆ ಇಂದೂ ಸಹ ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಭೇಟಿ ನೀಡಿದರು. ಇದೊಂದು ಭಯಾನಕ ದುರಂತ ವಾಗಿದ್ದು, ಸಂತ್ರಸ್ತರ ಕಾಳಜಿ ವಹಿಸುವ...

Read more

CM ಸಿದ್ದರಾಮಯ್ಯ ವಿರುದ್ಧ ಪಾದಯಾತ್ರೆ ಮುಂದೂಡಿಕೆ – JDS ಘೋಷಣೆ

ವಾಲ್ಮೀಕಿ ನಿಗಮ ಹಗರಣ ಮತ್ತು ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್​ ಜೊತೆಯಾಗಿ ನಡೆಸಬೇಕಿದ್ದ ಪಾದಯಾತ್ರೆ ಮುಂದೂಡಿಕೆಯಾಗಿದೆ....

Read more
ADVERTISEMENT
error: Content is protected !!