ರಾಷ್ಟ್ರಪತಿಗಳ ಭೇಟಿ: ಬೆಂಗಳೂರಿನ ಈ ರಸ್ತೆಗಳಲ್ಲಿ ಇವತ್ತು ಸಂಜೆಯಿಂದ 3 ದಿನ ಸಂಚಾರ ನಿರ್ಬಂಧ
ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು (Bengaluru Traffic Police) ವಾಹನ ಸವಾರರಿಗೆ ...