ವಿಪಕ್ಷ ನಾಯಕನ ರೇಸ್ನಲ್ಲಿ ಯತ್ನಾಳ್ ಮುಂದೆ.. ಬಿಜೆಪಿ ಅಧ್ಯಕ್ಷ ಸ್ಥಾನದ ರೇಸ್ನಲ್ಲಿ ಸುನೀಲ್ ಮುಂದೆ..
ಜುಲೈನಲ್ಲಿ ವಿಧಾನಸಭೆ ಅಧಿವೇಶನ ನಿಗದಿಯಾಗಿದೆ.. ಹೀಗಾಗಿ ಈ ವಾರವೇ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಮತ್ತು ಪಕ್ಷದ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ಕಸರತ್ತು ನಡೆಸುತ್ತಿದೆ. ...