Friday, April 19, 2024

Tag: Bomb Blast

ರಾಮೇಶ್ವರಂ ಬಾಂಬ್ ಬ್ಲಾಸ್ಟ್ ಪ್ರಕರಣ: ಬಳ್ಳಾರಿಯಲ್ಲಿ ಶಂಕಿತನನ್ನು ವಶಕ್ಕೆ ಪಡೆದ ಎನ್​ಐಎ ತಂಡ

ರಾಮೇಶ್ವರಂ ಬಾಂಬ್ ಬ್ಲಾಸ್ಟ್ ಪ್ರಕರಣ: ಬಳ್ಳಾರಿಯಲ್ಲಿ ಶಂಕಿತನನ್ನು ವಶಕ್ಕೆ ಪಡೆದ ಎನ್​ಐಎ ತಂಡ

ದೇಶದಾದ್ಯಂತ ಸುದ್ದಿಯಾಗಿದ್ದಾ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯಲ್ಲಿ ಬಾಂಬರ್ ಜೊತೆ ಸಂಪರ್ಕ ಹೊಂದಿದ್ದ ಎನ್ನಲಾದ ಶಂಕಿತನೊಬ್ಬನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಸಾಂದರ್ಭಿಕ ...

ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ

ಸ್ಫೋಟದ ಬಳಿಕ ಇಂದಿನಿಂದ ರಾಮೇಶ್ವರಂ ಕೆಫೆ ಪುನರರಾಂಭ

ಬೆಂಗಳೂರು: ಮಾರ್ಚ್ 1ರಂದು ಸ್ಫೋಟ ಸಂಭವಿಸಿದ್ದ ಐಟಿಪಿಎಲ್ ಮುಖ್ಯರಸ್ತೆಯ 'ದಿ ರಾಮೇಶ್ವರಂ ಕೆಫೆ' ಇಂದು ಗ್ರಾಹಕರಿಗೆ ಮುಕ್ತವಾಗಿದೆ. ಒಂದು ವಾರದ ಬಳಿಕ ಇಂದು ಬೆಳಿಗ್ಗೆಯಿಂದಲೇ ರಾಮೇಶ್ವರಂ ಕೆಫೆ ...

ವಂಚನೆ ಆರೋಪ ಪ್ರಕರಣ: ನಿರ್ಮಾಪಕ ರಾಕ್ ಲೈನ್ ಪುತ್ರನಿಗೆ ಸಿಸಿಬಿ ನೋಟಿಸ್

ರಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ ಸಿಸಿಬಿಗೆ ವರ್ಗಾವಣೆ

ಬೆಂಗಳೂರು ನಗರದ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿದೆ. ಇದೀಗ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿ ಆದೇಶಿಸಲಾಗಿದೆ. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಹೆಚ್‌ಎಎಲ್‌ ಠಾಣೆಯಲ್ಲಿ ...

Afghanistan

Afghanistan : ರಷ್ಯಾದ ರಾಯಭಾರಿ ಕಚೇರಿಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ, 20 ಜನ ಸಾವು

ಅಫ್ಘಾನಿಸ್ತಾನದ (Afghanistan ) ರಾಜಧಾನಿ ಕಾಬೂಲ್‌ನಲ್ಲಿರುವ ರಷ್ಯಾದ ರಾಯಭಾರ ಕಚೇರಿಯ ಬಳಿ ಸೋಮವಾರ ಭಾರೀ ಸ್ಫೋಟ ಸಂಭವಿಸಿದೆ.  ಈ ದುರ್ಘಟನೆಯಲ್ಲಿ ರಷ್ಯಾದ ಇಬ್ಬರು ರಾಜತಾಂತ್ರಿಕರು ಸಾವನ್ನಪ್ಪಿದ್ದಾರೆ. 11 ...

ADVERTISEMENT

Trend News

ನೀವು, ರಾಹುಲ್​ ಗಾಂಧಿ ಸೋತಿದ್ದು ಭ್ರಷ್ಟಾಚಾರದಿಂದನಾ..? – ಸಿಎಂ ಸಿದ್ದರಾಮಯ್ಯಗೆ ಸುಧಾಕರ್​ ತಿರುಗೇಟು

ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಪ್ರಚಾರ ನಡೆಸುವ ವೇಳೆ ತಮ್ಮ ವಿರುದ್ಧ ವಾಗ್ದಾಳಿ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ಡಾ ಕೆ...

Read more

ದೊಡ್ಡಬಳ್ಳಾಪುರದ ನಿಲುವು- ಮತ್ತೊಮ್ಮೆ ಮೋದಿ ಗೆಲುವು – ಸುಧಾಕರ್​ ಪರ ವಿಜಯೇಂದ್ರ ರೋಡ್​ ಶೋ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಚಿಕ್ಕಬಳ್ಳಾಪುರ BJP ಅಭ್ಯರ್ಥಿ ಡಾ.ಕೆ.ಸುಧಾಕರ್‌ ಪರ ಮತ ಯಾಚಿಸಲು ರೋಡ್‌ ಶೋ ನಡೆಸಿದರು. ದೊಡ್ಡಬಳ್ಳಾಪುರದ ಮುತ್ಯಾಲಮ್ಮ ದೇವಸ್ಥಾನದಿಂದ ಆರಂಭವಾಗಿ ಸೌಂದರ್ಯ ಮಹಲ್‌ವರೆಗೆ...

Read more

PSI ಪರೀಕ್ಷಾ ಹಗರಣದ ಪ್ರಮುಖ ಆರೋಪಿ ಮನೆಯಲ್ಲಿ BJP ಲೋಕಸಭಾ ಅಭ್ಯರ್ಥಿ ಭೂರಿ ಭೋಜನ..!

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹೊಸದೊಂದು ವಿವಾದದಲ್ಲಿ ಸಿಲುಕಿಕೊಂಡಿದೆ. ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮತ್ತು ಸಂಸದ ಉಮೇಶ್​ ಜಾಧವ್​ ಅವರು ಪಿಎಸ್​ಐ ಪರೀಕ್ಷಾ ಹಗರಣದ ಆರೋಪಿ...

Read more

ಪ್ರಧಾನಿ ಮೋದಿಯಿಂದ ರಾಮನ ವನವಾಸಕ್ಕೆ ಮುಕ್ತಿ – ಡಾ ಕೆ ಸುಧಾಕರ್​

ಶ್ರೀರಾಮನ 500 ವರ್ಷಗಳ ವನವಾಸಕ್ಕೆ ಮುಕ್ತಿ ಸಿಕ್ಕಿದ್ದು, ಇದೇ ಮೊದಲ ಬಾರಿಗೆ ಅಯೋಧ್ಯೆಯಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಣೆಯಾಗಿದೆ. ಇದಕ್ಕೆ ಪೂರಕವಾಗಿ ರಾಮರಾಜ್ಯ ನಿರ್ಮಿಸಲು ಪ್ರಧಾನಿ ನರೇಂದ್ರ ಮೋದಿ...

Read more
ADVERTISEMENT
error: Content is protected !!