`ಹೀಗೆ ಅವಮಾನ ಮಾಡಬಾರದಿತ್ತು ಸಾರ್, ನಮ್ಮ ಅಪ್ಪನೂ ಹೀಗೆ ಹೇಳ್ತಿದ್ರು’ – ಸಿ ಎಂ ಇಬ್ರಾಹಿಂ ವಿರುದ್ಧ ಮಂಜಮ್ಮ ಜೋಗತಿ ಬೇಸರ
ರಾಜ್ಯದಲ್ಲಿರುವುದು ಮಂಗಳಮುಖಿ ಸರ್ಕಾರ ಎಂದು ಬಿಜೆಪಿ ಸರ್ಕಾರದ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಹೇಳಿಕೆಗೆ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ ವ್ಯಕ್ತಪಡಿಸಿದ್ದಾರೆ. ...