`ಕೆಟ್ಟ ಹೆಸರು ತೆಗೆದುಕೊಂಡಿರುವ ಸಚಿವರನ್ನು ಬದಲಿಸಿ’ – ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಆಗ್ರಹ
`ಕೆಟ್ಟ ಹೆಸರು ತೆಗೆದುಕೊಂಡಿರುವ ಸಚಿವರನ್ನು ಮತ್ತು ನಿಗಮ ಮಂಡಳಿಗಳ ಅಧ್ಯಕ್ಷರನ್ನು ಬದಲಿಸುವಂತೆ' ಸಿಎಂ ಬಸವರಾಜ ಬೊಮ್ಮಾಯಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ...