ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಉದ್ಯೋಗ; ಮಾ.31 ಅರ್ಜಿ ಸಲ್ಲಿಕೆಗೆ ಕಡೆ ದಿನ
ಬೆಂಗಳೂರು: ಕೇಂದ್ರ ಜವಳಿ ಸಚಿವಾಲಯದ ನಿಯಂತ್ರಣದಲ್ಲಿರುವ ಕೇಂದ್ರ ರೇಷ್ಮೆ ಮಂಡಳಿಯಲ್ಲಿ (ಸಿಎಸ್ಬಿ) 122 ಸೈಂಟಿಸ್ಟ್ ಬಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕೃಷಿ ವಿಜ್ಞಾನದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ...