Court Recruitment: ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಜ.16 ಕೊನೆಯ ದಿನ
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಶೀಘ್ರಲಿಪಿಗಾರ ಗ್ರೇಡ್ 3, ಬೆರಳಚ್ಚುಗಾರ, ಬೆರಳಚ್ಚು-ನಕಲುಗಾರ, ಆದೇಶ ಜಾರಿಗಾರ, ...