Tuesday, December 3, 2024

Tag: congress live

ಕರ್ನಾಟಕ ಚುನಾವಣೆ: ಕಾಂಗ್ರೆಸ್​ನಿಂದ ಮೂರನೇ ಗ್ಯಾರಂಟಿ ಘೋಷಣೆ

ಕರ್ನಾಟಕದಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್​​ಗೆ ಹಿನ್ನಡೆ – ಸತ್ಯಶೋಧನೆಗೆ ಸಮಿತಿ ರಚನೆ

ಕರ್ನಾಟಕವೂ ಒಳಗೊಂಡಂತೆ 8 ರಾಜ್ಯಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹಿನ್ನಡೆಯ ಬಗ್ಗೆ ಸತ್ಯ ಶೋಧನೆ ನಡೆಸಲು ಕಾಂಗ್ರೆಸ್​ ಸಮಿತಿಗಳನ್ನು ರಚಿಸಿದೆ. ಕರ್ನಾಟಕದಲ್ಲಿ ಆಗಿರುವ ಹಿನ್ನಡೆಯ ಸತ್ಯ ...

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ಚಿಕ್ಕಣ್ಣಗೂ ನೋಟೀಸ್..!

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ಚಿಕ್ಕಣ್ಣಗೂ ನೋಟೀಸ್..!

ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಸ್ಯಾಂಡಲ್ ವುಡ್ ನ ಮತ್ತೊಬ್ಬ ನಟನ ಹೆಸರು ಥಳಕು ಹಾಕಿಕೊಂಡಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ಪೊಲೀಸರು ಇದೀಗ ಹಾಸ್ಯ ನಟ ಚಿಕ್ಕಣ್ಣಗೆ ...

BIG BREAKING: ಅವಿಭಜಿತ ಬಳ್ಳಾರಿ ಜಿಲ್ಲೆಯ 6 ಕ್ಷೇತ್ರಗಳಿಗೆ ಕಾಂಗ್ರೆಸ್​ ಟಿಕೆಟ್​ ಘೋಷಣೆ, 3 ಕ್ಷೇತ್ರಗಳು ಬಾಕಿ

ಉಪ ಚುನಾವಣೆ – 4 ಕ್ಷೇತ್ರಗಳಿಗೆ ಕಾಂಗ್ರೆಸ್​ ಅಭ್ಯರ್ಥಿಗಳ ಘೋಷಣೆ

ಉಪ ಚುನಾವಣೆ ನಡೆಯಲಿರುವ ಹಿಮಾಚಲಪ್ರದೇಶ ಮತ್ತು ಉತ್ತರಾಖಂಡ್​ನ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಹಮಿರ್​ಪುರ್​ - ಡಾ ಪುಷ್ಪೇಂದ್ರ ವರ್ಮಾ ನಾಲಾಘರ್​ - ಹರ್ದಿಪ್​ ...

5 ದಿನ ಕಾಂಗ್ರೆಸ್​ ಧನ್ಯವಾದ ಯಾತ್ರೆ

5 ದಿನ ಕಾಂಗ್ರೆಸ್​ ಧನ್ಯವಾದ ಯಾತ್ರೆ

ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಕಾಂಗ್ರೆಸ್​​ ಉತ್ತರಪ್ರದೇಶದಲ್ಲಿ ಧನ್ಯವಾದ ಯಾತ್ರೆ ಘೋಷಿಸಿದೆ. ಉತ್ತರಪ್ರದೇಶದಲ್ಲಿ ಜೂನ್​ 11ರಿಂದ ಜೂನ್​ 15ರವರೆಗೆ ಐದು ದಿನ ಧನ್ಯವಾದ ಯಾತ್ರೆ ...

ADVERTISEMENT

Trend News

ಕೌಟುಂಬಿಕ ಉಪ ಚುನಾವಣೆ – ಇವತ್ತು ಮತದಾನ

ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...

Read more

ನಾಳೆ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಬದಲಾವಣೆ – ಬೆಳಗ್ಗೆ ಚನ್ನಪಟ್ಟಣಕ್ಕೆ ಹೋಗಲ್ಲ CM

ನವೆಂಬರ್ 6ರಂದು ಅಂದರೆ ನಾಳೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ...

Read more

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ CBI ತನಿಖೆಗಾಗಿ ಅರ್ಜಿ – ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಿಂದ ನೋಟಿಸ್

ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಜೊತೆಗೆ ಮುಡಾ ಹಗರಣ...

Read more

ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ 2 ದಿನ ನಿರ್ಬಂಧ

ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇದೇ ನವೆಂಬರ್ 9ರ ಬೆಳಗ್ಗೆ 6 ಗಂಟೆಯಿAದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ...

Read more
ADVERTISEMENT
error: Content is protected !!