Wednesday, June 19, 2024

Tag: cyber crime

ಕುಮಾರಸ್ವಾಮಿ ಹತಾಶರಾಗಿದ್ದಾರೆ, ಆರೋಪಗಳೆಲ್ಲವೂ ಹಿಟ್​ ಅಂಡ್​ ರನ್​: ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌; ದೂರು ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಅವರ ಪತ್ನಿಯ ವಿರುದ್ಧ ಅವಹೇಳಕಾರಿ ಪೋಸ್ಟ್‌ಗಳನ್ನು ಮಾಡಿದ ಕಿಡಿಗೇಡಿಗಳ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಫೇಸ್‌ಬುಕ್ ಮತ್ತು ...

Actress Tara: ಹಿರಿಯ ನಟಿ ತಾರಾ ಫೇಸ್‌ಬುಕ್‌ ಖಾತೆ ಹ್ಯಾಕ್‌…!

Actress Tara: ಹಿರಿಯ ನಟಿ ತಾರಾ ಫೇಸ್‌ಬುಕ್‌ ಖಾತೆ ಹ್ಯಾಕ್‌…!

ಬೆಂಗಳೂರು : ಹಿರಿಯ ನಟಿ ಹಾಗೂ ಮಾಜಿ ವಿಧಾನ ಪರಿಷತ್‌ ಸದಸ್ಯೆ ತಾರಾ ಅನುರಾಧಾ ಅವರ ಫೇಸ್ ಬುಕ್‌ ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್‌ ಮಾಡಿದ್ದಾರೆ. ಈ ಕುರಿತು ...

ನಕಲಿ ಇನ್‌ಸ್ಟಾಗ್ರಾಂ ಖಾತೆ ಮೂಲಕ ಕೋಮು ದ್ವೇಷ- ಆರೋಪಿ ಮುಹಮ್ಮದ್ ಅಝಲ್ ಬಂಧನ

ನಕಲಿ ಇನ್‌ಸ್ಟಾಗ್ರಾಂ ಖಾತೆ ಮೂಲಕ ಕೋಮು ದ್ವೇಷ- ಆರೋಪಿ ಮುಹಮ್ಮದ್ ಅಝಲ್ ಬಂಧನ

ನಕಲಿ ಇನ್‌ಸ್ಟಾಗ್ರಾಂ ಖಾತೆ ಮೂಲಕ ಕೋಮು ಭಾವನೆ ಕೆರಳಿಸುವ ಪೋಸ್ಟ್‌ ಹಾಗೂ ಕೊಲೆ ಬೆದರಿಕೆ ಹಾಕುತ್ತಿದ್ದ ಬೆಳ್ತಂಗಡಿ ಮೂಲದ ಯುವಕನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ...

ADVERTISEMENT

Trend News

ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಕೊಟ್ಟ ಹೈಕೋರ್ಟ್​ – ಕಾರಣಗಳು ಇವು​

ಸಂಸದ ಪ್ರಜ್ವಲ್​ ರೇವಣ್ಣ ಪ್ರಕರಣದಲ್ಲಿ ಪ್ರಜ್ವಲ್​ ತಾಯಿ ಭವಾನಿ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್​ ನಿರೀಕ್ಷಣಾ ಜಾಮೀನು ನೀಡಿದೆ. ಈ ಮೂಲಕ ಭವಾನಿ ರೇವಣ್ಣ ಬಂಧನದ ಭೀತಿಯಿಂದ...

Read more

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ಚಿಕ್ಕಣ್ಣಗೂ ನೋಟೀಸ್..!

ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಸ್ಯಾಂಡಲ್ ವುಡ್ ನ ಮತ್ತೊಬ್ಬ ನಟನ ಹೆಸರು ಥಳಕು ಹಾಕಿಕೊಂಡಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ಪೊಲೀಸರು ಇದೀಗ ಹಾಸ್ಯ ನಟ ಚಿಕ್ಕಣ್ಣಗೆ...

Read more

ಮೋದಿ ಸರ್ಕಾರದಲ್ಲಿ ದೇಶದಲ್ಲಿ ಎಷ್ಟು ರೈಲು ಅಪಘಾತ..? ಎಷ್ಟು ಸಾವಾಯ್ತು..? ಹೊಣೆ ಯಾರು.?

ಪ್ರಧಾನಿ ಮೋದಿ ಸರ್ಕಾರದ ಅವಧಿಯಲ್ಲಿ ಸಂಭವಿಸಿರುವ 7 ಭೀಕರ ರೈಲು ಅಪಘಾತಗಳ ಪಟ್ಟಿಯನ್ನು ಮುಂದಿಟ್ಟಿರುವ ಕಾಂಗ್ರೆಸ್​​ ಈ ದುರಂತಗಳಿಗೆ ಯಾರು ಹೊಣೆ ಎಂದು ಪ್ರಶ್ನಿಸಿದೆ. ಮೋದಿ ಸರ್ಕಾರ...

Read more

ನಟ ದರ್ಶನ್​, ಪವಿತ್ರಾ ಗೌಡ ವಿಚಾರಣೆ ನೇರ ಪ್ರಸಾರ ಮಾಡಲಿ – ನಟ ಉಪೇಂದ್ರ ಆಗ್ರಹ

ನಟ ದರ್ಶನ್​, ದರ್ಶನ್​ ಗೆಳತಿ ಪವಿತ್ರಾ ಗೌಡ ಒಳಗೊಂಡಂತೆ 18 ಜನರ ವಿರುದ್ಧ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ನೇರ ಪ್ರಸಾರ ಮಾಡಬೇಕು ಎಂದು ನಟ, ನಿರ್ದೇಶಕ,...

Read more
ADVERTISEMENT
error: Content is protected !!