ಮಂಗಳೂರು: ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಮೈಸೂರಿಗೆ ವರ್ಗಾವಣೆ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ದಕ್ಷ ಆಡಳಿತ ನೀಡಿದ್ದ ಡಾ. ಕೆ.ವಿ. ರಾಜೇಂದ್ರ (ಐಎಎಸ್) ಅವರನ್ನು ವರ್ಗಾವಣೆ ಮಾಡಲಾಗಿದ್ದು, ಮೈಸೂರು ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಳಿಸಲಾಗಿದೆ. ರಾಜೇಂದ್ರ ಅವರು ಡಾ.ಬಗ್ದಾದಿ ಗೌತಮ್ ...